ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಉದ್ರಿಕ್ತತೆ: ಡಿಜೆ ಸೌಂಡ್ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಕಲ್ಲು ತೂರಾಟ, ಗ್ರಾಮದಲ್ಲಿ ಬಿಗುವಿನ ವಾತಾವರಣ
ಶಿವಾಜಿ ಜಯಂತಿ ಆಚರಣೆ ಹಿನ್ನೆಲೆ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿಯಾಗಿ ಮೆರವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲೇ, ಕೆಲ ಕಡೆಗಳಲ್ಲಿ ಉದ್ವಿಗ್ನ ಘಟನೆಗಳೂ ವರದಿಯಾಗುತ್ತಿವೆ. ವಿಶೇಷವಾಗಿ ಬಾಗಲಕೋಟೆನಲ್ಲಿ ನಡೆದ ಕಲ್ಲು …